Versions
KNV ಅದಕ್ಕವರು--ಹಾಗಾದರೇನು? ನೀನು ಎಲೀಯನೋ ಎಂದು ಕೇಳಿದರು. ಅದಕ್ಕೆ ಅವನು--ನಾನಲ್ಲ ಅಂದನು. ಅವರು ನೀನು ಆ ಪ್ರವಾದಿಯೋ ಎಂದು ಕೇಳಿದ್ದಕ್ಕೆ ಅವನು--ಅಲ್ಲ ಎಂದು ಉತ್ತರಕೊಟ್ಟನು.
ERVKN ಯೆಹೂದ್ಯರು ಯೋಹಾನನಿಗೆ, “ಹಾಗಾದರೆ ನೀನು ಯಾರು? ನೀನು ಎಲೀಯನೋ?” ಎಂದು ಕೇಳಿದರು. ಅವನು, “ಇಲ್ಲ, ನಾನು ಎಲೀಯನಲ್ಲ” ಎಂದು ಉತ್ತರಿಸಿದನು. ಯೆಹೂದ್ಯರು, “ನೀನು ಪ್ರವಾದಿಯೋ?” ಎಂದು ಕೇಳಿದರು. ಯೋಹಾನನು, “ಇಲ್ಲ, ನಾನು ಪ್ರವಾದಿಯಲ್ಲ” ಎಂದು ಉತ್ತರಕೊಟ್ಟನು.
IRVKN ಅದಕ್ಕೆ ಅವರು, “ಹಾಗಾದರೆ ನೀನು ಯಾರು? § ಮಲಾ. 4:5: ಎಲೀಯನೋ?” ಎಂದು ಕೇಳಿದರು. ಅದಕ್ಕೆ ಅವನು, “ನಾನು ಎಲೀಯನಲ್ಲ” ಅಂದನು. “ನೀನು ಬರಬೇಕಾದ * ಧರ್ಮೋ 18:15: ಆ ಪ್ರವಾದಿಯೋ?” ಎಂದು ಕೇಳಿದ್ದಕ್ಕೆ “ಅಲ್ಲ,” ಅಂದನು.