Versions
KNV ಆತನೇ ನನ್ನ ಹಿಂದೆ ಬರು ವಾತನಾಗಿದ್ದು ನನಗಿಂತ ಮುಂದಿನವನಾದನು; ಆತನ ಕೆರದ ಬಾರನ್ನು ಬಿಚ್ಚುವದಕ್ಕೆ ನಾನು ಯೋಗ್ಯನಲ್ಲ ಎಂದು ಹೇಳಿದನು.
ERVKN ನನ್ನ ನಂತರ ಬರುವವನು ಆತನೇ. ಆತನ ಪಾದರಕ್ಷೆಗಳನ್ನು ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ” ಎಂದು ಹೇಳಿದನು.
IRVKN ಆತನೇ ನನ್ನ ನಂತರ ಬರತಕ್ಕವನು. ಆತನ ಚಪ್ಪಲಿಗಳ ಪಟ್ಟಿ ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ” ಅಂದನು.