Versions
KNV ಇವುಗಳು ಯೊರ್ದನಿನ ಆಚೆ ಕಡೆಯ ಬೇಥಾಬರದಲ್ಲಿ ನಡೆದವು; ಅಲ್ಲಿ ಯೋಹಾನನು ಬಾಪ್ತಿಸ್ಮ ಮಾಡಿಸುತ್ತಿದ್ದನು.
ERVKN ಜೋರ್ಡನ್ ನದಿಯ ಆಚೆದಡದಲ್ಲಿದ್ದ ಬೆಥಾನಿ ಎಂಬ ಊರಲ್ಲಿ ಈ ಸಂಗತಿಗಳೆಲ್ಲಾ ನಡೆದವು. ಯೋಹಾನನು ಜನರಿಗೆ ದೀಕ್ಷಾಸ್ನಾನ ಮಾಡಿಸುತ್ತಿದ್ದದ್ದು ಇಲ್ಲಿಯೇ.
IRVKN ಇದೆಲ್ಲಾ ಯೋಹಾನನು ದೀಕ್ಷಾಸ್ನಾನ ಮಾಡಿಸುತ್ತಿದ್ದ ಯೊರ್ದನ್ ನದಿಯ ಆಚೆಯಲ್ಲಿರುವ ಬೇಥಾನ್ಯ ಎಂಬ ಊರಿನಲ್ಲಿ ನಡೆಯಿತು. PEPS