Bible Versions
Bible Books

John 1:31 (NCV) New Century Version

Versions

KNV   ನಾನು ಆತನನ್ನು ಅರಿತಿರಲಿಲ್ಲ; ಆದರೆ ಆತನು ಇಸ್ರಾಯೇಲ್ಯರಿಗೆ ಪ್ರತ್ಯಕ್ಷನಾಗುವಂತೆ ನಾನು ನೀರಿನಿಂದ ಬಾಪ್ತಿಸ್ಮ ಮಾಡಿಸುವವನಾಗಿ ಬಂದಿದ್ದೇನೆ ಅಂದನು.
ERVKN   ಆತನು ಯಾರೆಂಬುದು ನನಗೂ ಗೊತ್ತಿರಲಿಲ್ಲ. ಆದರೆ ಆತನನ್ನು ಇಸ್ರೇಲರಿಗೆ ತಿಳಿಸುವುದಕ್ಕೋಸ್ಕರ ನಾನು ಜನರಿಗೆ ನೀರಿನಿಂದ ದೀಕ್ಷಾಸ್ನಾನ ಕೊಡುತ್ತಿದ್ದೆನು” ಎಂದು ಹೇಳಿದನು.
IRVKN   ನನಗೂ ಆತನ ಗುರುತಿರಲಿಲ್ಲ. ಆದರೆ ಆತನನ್ನು ಇಸ್ರಾಯೇಲ್ಯರಿಗೆ ಪ್ರಕಟಪಡಿಸುವುದಕ್ಕೊಸ್ಕರ ನಾನು ನೀರಿನಲ್ಲಿ ದೀಕ್ಷಾಸ್ನಾನವನ್ನು ಮಾಡಿಸುವವನಾಗಿ ಬಂದೆನು.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us