Versions
KNV ಯೋಹಾನನು ಸಾಕ್ಷಿಕೊಟ್ಟು--ಆತ್ಮನು ಪಾರಿವಾಳ ದಂತೆ ಪರಲೋಕದಿಂದ ಇಳಿದು ಆತನ ಮೇಲೆ ನೆಲೆ ಗೊಂಡಿರುವದನ್ನು ನಾನು ನೋಡಿದೆನು.
ERVKN This verse may not be a part of this translation
IRVKN ಇದಲ್ಲದೆ ಯೋಹಾನನು ಸಾಕ್ಷಿ ಕೊಟ್ಟು ಹೇಳಿದ್ದೇನೆಂದರೆ, “ದೇವರಾತ್ಮನು ಪರಲೋಕದಿಂದ ಪಾರಿವಾಳದಂತೆ ಇಳಿಯುವುದನ್ನು ಮತ್ತು ಆತನ ಮೇಲೆ ನೆಲೆಗೊಂಡಿರುವುದನ್ನು ನಾನು ಕಂಡೆನು.