Versions
KNV ಆಗ ಯೇಸು ಹಿಂತಿರುಗಿ ತನ್ನ ಹಿಂದೆ ಬರುತ್ತಿದ್ದವರನ್ನು ನೋಡಿ ಅವರಿಗೆ--ನೀವು ಏನು ಹುಡುಕುತ್ತೀರಿ? ಅನ್ನಲು ಅವರು ಆತನಿಗೆ--ರಬ್ಬಿಯೇ, (ರಬ್ಬಿ ಅಂದರೆ ಗುರು ಎಂದರ್ಥ) ನೀನು ವಾಸಿಸುವದು ಎಲ್ಲಿ ಅಂದರು.
ERVKN ಯೇಸು ಹಿಂತಿರುಗಿ ನೋಡಿ, “ನಿಮಗೇನು ಬೇಕು?” ಎಂದು ಕೇಳಿದನು. ಆ ಇಬ್ಬರು, “ರಬ್ಬಿ, ನೀನು ಎಲ್ಲಿ ಇಳಿದುಕೊಂಡಿರುವೆ?” ಎಂದು ಕೇಳಿದರು. (“ರಬ್ಬಿ” ಅಂದರೆ “ಗುರು” ಎಂದರ್ಥ.)
IRVKN ಯೇಸು ಹಿಂತಿರುಗಿ ತನ್ನನ್ನು ಹಿಂಬಾಲಿಸುತ್ತಿದ್ದ ಅವರನ್ನು ನೋಡಿ, “ನಿಮಗೆ ಏನು ಬೇಕು?” ಎಂದು ಕೇಳಲು ಅವರು, “ರಬ್ಬಿಯೇ, (ಅಂದರೆ ಗುರುವೇ) ನೀನು ವಾಸಿಸುವುದು ಎಲ್ಲಿ?” ಎಂದು ಕೇಳಿದರು.