Versions
KNV ಆತನು ಅವರಿಗೆ--ಬಂದು ನೋಡಿರಿ ಅಂದನು. ಅವರು ಹೋಗಿ ಆತನು ವಾಸಿಸುತ್ತಿದ್ದ ಸ್ಥಳವನ್ನು ನೋಡಿ ಆ ದಿವಸ ಆತನ ಸಂಗಡ ಇದ್ದರು. ಆಗ ಹೆಚ್ಚು ಕಡಿಮೆ ಹತ್ತನೆಯ ತಾಸಾಗಿತ್ತು.
ERVKN ಯೇಸು, “ನನ್ನೊಂದಿಗೆ ಬನ್ನಿ, ಆಗ ನೀವೇ ನೋಡುವಿರಿ” ಎಂದು ಹೇಳಿದನು. ಆದ್ದರಿಂದ ಆ ಇಬ್ಬರು ಹೋಗಿ ಯೇಸು ಇಳಿದುಕೊಂಡಿದ್ದ ಸ್ಥಳವನ್ನು ನೋಡಿದರು. ಆ ದಿನ ಅವರು ಅಲ್ಲಿಯೇ ಆತನೊಂದಿಗೆ ಇದ್ದರು. ಆಗ ಸಾಯಂಕಾಲ ಸುಮಾರು ನಾಲ್ಕು ಗಂಟೆಯಾಗಿತ್ತು.
IRVKN ಆತನು ಅವರಿಗೆ, “ನೀವೇ ಬಂದು ನೋಡಿರಿ” ಎಂದು ಹೇಳಲು, ಅವರು ಹೋಗಿ ಆತನು ವಾಸಿಸುತ್ತಿದ್ದ ಸ್ಥಳವನ್ನು ನೋಡಿ ಆ ದಿನ ಆತನ ಸಂಗಡ ಇದ್ದರು. ಆಗ ಹೆಚ್ಚುಕಡಿಮೆ * ಮೂಲ: ಹತ್ತು ತಾಸಾಗಿತ್ತು. ಸಂಜೆ ನಾಲ್ಕು ಗಂಟೆಯಾಗಿತ್ತು.