Versions
KNV ನತಾನಯೇಲನು ಆತನಿಗೆ--ನೀನು ನನ್ನನ್ನು ಹೇಗೆ ಬಲ್ಲೆ? ಅಂದನು; ಯೇಸು ಪ್ರತ್ಯುತ್ತರ ವಾಗಿ ಅವನಿಗೆ--ಫಿಲಿಪ್ಪನು ನಿನ್ನನ್ನು ಕರೆಯುವದಕ್ಕಿಂತ ಮುಂಚೆ ನೀನು ಆ ಅಂಜೂರ ಮರದ ಕೆಳಗೆ ಇದ್ದಾಗ ನಾನು ನಿನ್ನನ್ನು ನೋಡಿದೆನು ಅಂದನು.
ERVKN ನತಾನಿಯೇಲನು, “ನೀನು ನನ್ನನ್ನು ಹೇಗೆ ಬಲ್ಲೆ?” ಎಂದು ಕೇಳಿದನು. ಯೇಸು, “ಫಿಲಿಪ್ಪನು ನನ್ನ ಬಗ್ಗೆ ನಿನಗೆ ತಿಳಿಸುವುದಕ್ಕಿಂತ ಮೊದಲೇ ನೀನು ಅಂಜೂರದ ಮರದ ಕೆಳಗಿದ್ದಾಗ ನಾನು ನಿನ್ನನ್ನು ನೋಡಿದೆನು” ಎಂದು ಹೇಳಿದನು.
IRVKN ಅದಕ್ಕೆ ನತಾನಯೇಲನು “ನೀನು ನನ್ನನ್ನು ಹೇಗೆ ಬಲ್ಲೆ?” ಎಂದು ಯೇಸುವನ್ನು ಕೇಳಿದ್ದಕ್ಕೆ ಆತನು “ಫಿಲಿಪ್ಪನು ನಿನ್ನನ್ನು ಕರೆಯುವುದಕ್ಕಿಂತ ಮೊದಲೇ ನೀನು ಆ ಅಂಜೂರದ ಮರದ ಕೆಳಗಿರುವುದನ್ನು ನಾನು ನೋಡಿದೆನು” ಎಂದು ಹೇಳಿದನು.