Versions
KNV ಲೋಕದಲ್ಲಿ ಬರುವ ಪ್ರತಿಯೊಬ್ಬ ಮನುಷ್ಯನಿಗೆ ಆತನು ಬೆಳಕನ್ನು ಕೊಡುವ ನಿಜವಾದ ಬೆಳಕಾಗಿದ್ದನು.
ERVKN ನಿಜವಾದ ಬೆಳಕು ಈ ಲೋಕಕ್ಕೆ ಆಗಮಿಸಲಿತ್ತು. ಈ ನಿಜವಾದ ಬೆಳಕೇ ಎಲ್ಲಾ ಜನರಿಗೆ ಬೆಳಕನ್ನು ಕೊಡುತ್ತದೆ.
IRVKN ನಿಜವಾದ ಬೆಳಕು ಲೋಕಕ್ಕೆ ಬರುವುದಾಗಿತ್ತು; ಆ ಬೆಳಕೇ ಪ್ರತಿ ಮನುಷ್ಯನಿಗೂ ಬೆಳಕನ್ನು ಕೊಡುವಂಥದು.