Bible Versions
Bible Books

John 2:11 (NCV) New Century Version

Versions

KNV   ಯೇಸು ಮೊದಲನೆಯ ಅದ್ಭುತ ಕಾರ್ಯವನ್ನು ಗಲಿಲಾಯದ ಕಾನಾದಲ್ಲಿ ಮಾಡಿ ತನ್ನ ಮಹಿಮೆಯನ್ನು ತೋರ್ಪಡಿಸಿದನು; ಮತ್ತು ಆತನ ಶಿಷ್ಯರು ಆತನ ಮೇಲೆ ನಂಬಿಕೆ ಇಟ್ಟರು.
ERVKN   ಯೇಸು ಮಾಡಿದ ಮೊದಲನೆಯ ಅದ್ಭುತಕಾರ್ಯವಿದು. ಯೇಸು ಇದನ್ನು ಗಲಿಲಾಯದ ಕಾನಾ ಊರಿನಲ್ಲಿ ಮಾಡಿ ತನ್ನ ಮಹತ್ವವನ್ನು ತೋರಿದನು. ಆತನ ಶಿಷ್ಯರೂ ಆತನಲ್ಲಿ ನಂಬಿಕೆ ಇಟ್ಟರು.
IRVKN   ಯೇಸು ಮೊದಲನೆಯ ಸೂಚಕ ಕಾರ್ಯವನ್ನು ಗಲಿಲಾಯದ ಕಾನಾ ಊರಿನಲ್ಲಿ ಮಾಡಿ, ತನ್ನ ಮಹಿಮೆಯನ್ನು ತೋರ್ಪಡಿಸಿದನು. ಇದರಿಂದ ಆತನ ಶಿಷ್ಯರು ಆತನಲ್ಲಿ ನಂಬಿಕೆಯಿಟ್ಟರು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us