Bible Versions
Bible Books

John 2:20 (NCV) New Century Version

Versions

KNV   ಅದಕ್ಕೆ ಯೆಹೂದ್ಯರು-- ದೇವಾಲಯವನ್ನು ಕಟ್ಟುವದಕ್ಕೆ ನಾಲ್ವತ್ತಾರು ವರುಷಗಳು ಹಿಡಿದವು; ನೀನು ಮೂರು ದಿನಗಳಲ್ಲಿ ಅದನ್ನು ಎಬ್ಬಿಸುವಿಯೋ ಅಂದರು.
ERVKN   ಯೆಹೂದ್ಯರು “ಈ ದೇವಾಲಯವನ್ನು ಕಟ್ಟಲು ಜನರು ನಲವತ್ತಾರು ವರ್ಷಗಳ ಕಾಲ ದುಡಿದಿದ್ದಾರೆ! ನೀನು ಮೂರೇ ದಿನಗಳಲ್ಲಿ ಇದನ್ನು ಕಟ್ಟಬಲ್ಲೆಯಾ?” ಎಂದು ಕೇಳಿದರು.
IRVKN   ಅದಕ್ಕೆ ಯೆಹೂದ್ಯರು, “ಈ ದೇವಾಲಯವನ್ನು ಕಟ್ಟುವುದಕ್ಕೆ ನಲವತ್ತಾರು ವರ್ಷಗಳು ಹಿಡಿದವು. ನೀನು ಮೂರು ದಿನಗಳಲ್ಲಿ ಇದನ್ನು ಎಬ್ಬಿಸುವಿಯೋ?” ಎಂದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us