Bible Versions
Bible Books

John 3:17 (NCV) New Century Version

Versions

KNV   ದೇವರು ಲೋಕಕ್ಕೆ ತೀರ್ಪು ಮಾಡುವದಕ್ಕಾಗಿ ಅಲ್ಲ; ಆದರೆ ತನ್ನ ಮಗನ ಮುಖಾಂತರ ಲೋಕವನ್ನು ರಕ್ಷಿಸುವದಕ್ಕಾಗಿ ಆತನನ್ನು ಕಳುಹಿಸಿದನು.
ERVKN   ದೇವರು ತನ್ನ ಮಗನನ್ನು ಲೋಕಕ್ಕೆ ಕಳುಹಿಸಿದ್ದು, ಆತನ ಮೂಲಕವಾಗಿ ಲೋಕದ ಜನರನ್ನು ಅಪರಾಧಿಗಳೆಂದು ತೀರ್ಪು ಮಾಡುವುದಕ್ಕಾಗಿಯಲ್ಲ. ಲೋಕದವರು ರಕ್ಷಣೆ ಹೊಂದಿಕೊಳ್ಳಲೆಂದು ದೇವರು ಆತನನ್ನು ಕಳುಹಿಸಿಕೊಟ್ಟನು.
IRVKN   ದೇವರು ತನ್ನ ಮಗನ ಮುಖಾಂತರ ಲೋಕಕ್ಕೆ ರಕ್ಷಣೆಯಾಗಬೇಕೆಂದು ಆತನನ್ನು ಕಳುಹಿಸಿಕೊಟ್ಟನೇ ಹೊರತು ಅಪರಾಧಿಯೆಂದು ಖಂಡಿಸಲಿಕ್ಕೆ ಕಳುಹಿಸಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us