Bible Versions
Bible Books

John 3:27 (NCV) New Century Version

Versions

KNV   ಯೋಹಾನನು ಪ್ರತ್ಯುತ್ತರವಾಗಿ--ಪರಲೋಕ ದಿಂದ ಒಬ್ಬ ಮನುಷ್ಯನಿಗೆ ಕೊಡಲ್ಪಡದ ಹೊರತು ಅವನು ಯಾವದನ್ನೂ ಹೊಂದಲಾರನು.
ERVKN   ಯೋಹಾನನು, “ದೇವರು ಏನು ಕೊಡುತ್ತಾನೊ ಅದನ್ನು ಮಾತ್ರ ಒಬ್ಬನು ಪಡೆದುಕೊಳ್ಳಬಲ್ಲನು.
IRVKN   ಯೋಹಾನನು “ಪರಲೋಕದಿಂದ ಅನುಗ್ರಹಿಸದ ಹೊರತು ಮನುಷ್ಯನು ಏನ್ನನ್ನೂ ಹೊಂದಲಾರನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us