Versions
KNV ಆ ಸ್ತ್ರೀಯು ಆತನಿಗೆ--ಅಯ್ಯಾ, ಸೇದುವದಕ್ಕೆ ನಿನಗೆ ಏನೂ ಇಲ್ಲ ಮತ್ತು ಬಾವಿ ಅಳವಾಗಿದೆ; ಹೀಗಿರುವಲ್ಲಿ ಆ ಜೀವಕರವಾದ ನೀರು ನಿನಗೆ ಎಲ್ಲಿಂದ ಬಂತು?
ERVKN ಆ ಸ್ತ್ರೀಯು, “ಅಯ್ಯಾ, ಆ ಜೀವಜಲ ನಿನಗೆಲ್ಲಿ ಸಿಕ್ಕುವುದು? ಬಾವಿಯು ಬಹು ಆಳವಾಗಿದೆ ಮತ್ತು ನೀರು ಸೇದುವುದಕ್ಕೆ ನಿನ್ನಲ್ಲಿ ಏನೂ ಇಲ್ಲ.
IRVKN ಆ ಸ್ತ್ರೀ ಆತನಿಗೆ, “ಅಯ್ಯಾ, ಸೇದುವುದಕ್ಕೆ ನಿನ್ನಲ್ಲಿ ಏನೂ ಇಲ್ಲ ಮತ್ತು ಬಾವಿ ಆಳವಾಗಿದೆ, ಹೀಗಿರುವಾಗ, ಆ ಜೀವಕರವಾದ ನೀರು ನಿನಗೆ ಎಲ್ಲಿಂದ ಬಂದಿತು?