Bible Versions
Bible Books

John 4:12 (NCV) New Century Version

Versions

KNV   ತಾನೂ ತನ್ನ ಮಕ್ಕಳೂ ತನ್ನ ದನಗಳೂ ಬಾವಿ ಯಿಂದ ಕುಡಿದು ನಮಗೆ ಅದನ್ನು ಕೊಟ್ಟ ನಮ್ಮ ತಂದೆಯಾದ ಯಾಕೋಬನಿಗಿಂತ ನೀನು ದೊಡ್ಡ ವನೋ? ಅಂದಳು.
ERVKN   ನಮ್ಮ ಪಿತೃವಾದ ಯಾಕೋಬನಿಗಿಂತಲೂ ನೀನು ದೊಡ್ಡವನೋ? ನಮಗೆ ಬಾವಿಯನ್ನು ಯಾಕೋಬನೇ ಕೊಟ್ಟನು. ಸ್ವತಃ ಅವನೇ ನೀರನ್ನು ಕುಡಿದನು. ಅಲ್ಲದೆ ಅವನ ಮಕ್ಕಳು ಬಾವಿಯ ನೀರನ್ನು ಕುಡಿದರು ಮತ್ತು ಅವನ ಪಶುಗಳೆಲ್ಲಾ ಬಾವಿಯ ನೀರನ್ನು ಕುಡಿದವು” ಎಂದು ಹೇಳಿದಳು.
IRVKN   ನಮ್ಮ ಹಿರಿಯವನಾದ ಯಾಕೋಬನಿಗಿಂತ ನೀನು ದೊಡ್ಡವನೋ? ಅವನೇ ಬಾವಿಯನ್ನು ನಮಗೆ ಕೊಟ್ಟವನು. ಅವನೂ ಅವನ ಮಕ್ಕಳೂ ಅವನ ಜಾನುವಾರುಗಳೂ ಸಹಿತವಾಗಿ ಇದೇ ಬಾವಿಯ ನೀರು ಕುಡಿದಿದ್ದರು” ಅನ್ನಲು,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us