Versions
KNV ಆದರೆ ನಾನು ಕೊಡುವ ನೀರನ್ನು ಕುಡಿಯುವವನಿಗೆ ಎಂದಿಗೂ ನೀರ ಡಿಕೆಯಾಗುವದಿಲ್ಲ; ಯಾಕಂದರೆ ನಾನು ಅವನಿಗೆ ಕೊಡುವ ನೀರು ಅವನಲ್ಲಿ ನಿತ್ಯಜೀವಕ್ಕೆ ಉಕ್ಕುವ ನೀರಿನ ಬಾವಿಯಾಗಿರುವದು ಅಂದನು.
ERVKN ಆದರೆ ನಾನು ಕೊಡುವ ನೀರನ್ನು ಕುಡಿಯುವವನಿಗೆ ದಾಹವಾಗುವುದೇ ಇಲ್ಲ. ನಾನು ಅವನಿಗೆ ಕೊಡುವ ನೀರು ಅವನೊಳಗೆ ಉಕ್ಕಿಹರಿಯುವ ನೀರಿನ ಬುಗ್ಗೆಯಾಗುವುದು. ಆ ನೀರು ಅವನಿಗೆ ನಿತ್ಯಜೀವವನ್ನು ತರುತ್ತದೆ” ಎಂದು ಉತ್ತರಕೊಟ್ಟನು.
IRVKN ಆದರೆ, ನಾನು ಕೊಡುವ ನೀರನ್ನು ಕುಡಿದವನಿಗೆ ಎಂದಿಗೂ ನೀರಡಿಕೆಯಾಗುವುದಿಲ್ಲ. ನಾನು ಅವನಿಗೆ ಕೊಡುವ ನೀರು * ಯೋಹಾ 7:38: ಅವನಲ್ಲಿ ಉಕ್ಕುವ ನೀರಿನ ಬುಗ್ಗೆಗಳಾಗಿದ್ದು ನಿತ್ಯ ಜೀವವನ್ನು ಉಂಟುಮಾಡುವುದು” ಎಂದು ಹೇಳಿದನು.