Versions
KNV ಯೇಸು ಆಕೆಗೆ--ಸ್ತ್ರೀಯೇ, ನನ್ನನ್ನು ನಂಬು; ಈ ಬೆಟ್ಟದಲ್ಲಿಯಾಗಲೀ ಯೆರೂಸಲೇಮಿನಲ್ಲಿಯಾಗಲೀ ನೀವು ತಂದೆಯನ್ನು ಆರಾಧಿಸದೆ ಇರುವ ಗಳಿಗೆ ಬರುತ್ತದೆ.
ERVKN ಯೇಸು, “ಅಮ್ಮಾ, ನನ್ನನ್ನು ನಂಬು! ನೀವು ಇನ್ನೆಂದಿಗೂ ತಂದೆಯನ್ನು (ದೇವರನ್ನು) ಜೆರುಸಲೇಮಿನಲ್ಲಾಗಲಿ ಈ ಗುಡ್ಡದ ಮೇಲಾಗಲಿ ಆರಾಧಿಸಬೇಕಿಲ್ಲ.
IRVKN ಯೇಸು ಆಕೆಗೆ “ಅಮ್ಮಾ, ನನ್ನ ಮಾತನ್ನು ನಂಬು, ಒಂದು ಕಾಲ ಬರುತ್ತದೆ. ಆ ಕಾಲದಲ್ಲಿ ನೀವು ತಂದೆಯನ್ನು ಆರಾಧಿಸಬೇಕಾದರೆ, ಯೆರೂಸಲೇಮಿಗಾಗಲಿ ಅಥವಾ ಈ ಬೆಟ್ಟಕ್ಕಾಗಲಿ ಹೋಗುವುದಿಲ್ಲ.