Versions
KNV ದೇವರು ಆತ್ಮನಾಗಿದ್ದಾನೆ; ಆತನನ್ನು ಆರಾಧಿಸುವ ವರು ಆತ್ಮದಿಂದಲೂ ಸತ್ಯದಿಂದಲೂ ಆರಾಧಿಸತಕ್ಕದ್ದು ಅಂದನು.
ERVKN ದೇವರು ಆತ್ಮಸ್ವರೂಪಿ. ಆದ್ದರಿಂದ ದೇವರನ್ನು ಆರಾಧಿಸುವವರು ಆತ್ಮದಿಂದಲೂ ಸತ್ಯದಿಂದಲೂ ಆರಾಧಿಸಬೇಕು” ಎಂದು ಹೇಳಿದನು.
IRVKN ದೇವರು ಆತ್ಮನಾಗಿದ್ದಾನೆ, ಮತ್ತು ಆತನನ್ನು ಆರಾಧಿಸುವವರು ‡ ಕೀರ್ತ 145:18; ಫಿಲಿ. 3:3: ಆತ್ಮನಿಂದಲೂ ಮತ್ತು ಸತ್ಯದಿಂದಲೂ ಆರಾಧಿಸಬೇಕಾಗಿದೆ” ಎಂದನು. PEPS