Bible Versions
Bible Books

John 4:25 (NCV) New Century Version

Versions

KNV   ಸ್ತ್ರೀಯು ಆತನಿಗೆ--ಕ್ರಿಸ್ತನೆಂದು ಕರೆಯಲ್ಪಟ್ಟ ಮೆಸ್ಸೀಯನು ಬರುತ್ತಾನೆಂದು ನಾನು ಬಲ್ಲೆನು; ಆತನು ಬಂದಾಗ ನಮಗೆ ಎಲ್ಲವುಗಳನ್ನು ತಿಳಿಯಪಡಿಸುವನು ಅಂದಳು.
ERVKN   ಸ್ತ್ರೀಯು, “ಮೆಸ್ಸೀಯನು ಬರುತ್ತಾನೆಂದು ನನಗೆ ಗೊತ್ತು. ಆತನು ಬಂದಾಗ ನಮಗೆ ಪ್ರತಿಯೊಂದನ್ನೂ ವಿವರಿಸುವನು” ಎಂದು ಹೇಳಿದಳು. (“ಮೆಸ್ಸೀಯನು” ಅಂದರೆ “ಕ್ರಿಸ್ತನು”)
IRVKN   ಹೆಂಗಸು ಆತನಿಗೆ § ಯೋಹಾ 1:41, 45; ಧರ್ಮೋ 18:18: “ಮೆಸ್ಸೀಯನು (ಎಂದರೆ ಕ್ರಿಸ್ತನು) ಬರುತ್ತಾನೆಂದು ನಾನು ಬಲ್ಲೆನು. ಆತನು ಬಂದಾಗ ನಮಗೆ ಎಲ್ಲವನ್ನು ತಿಳಿಸಿಕೊಡುವನು” ಎಂದು ಹೇಳಲು,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us