Versions
KNV ಆ ಸ್ತ್ರೀಗೆ-- ನಾವು ಈಗ ನಂಬುವದು ನಿನ್ನ ಮಾತಿನಿಂದಲ್ಲ; ಯಾಕಂದರೆ ನಾವೇ ಸ್ವತಃ ಈತನ ಮಾತನ್ನು ಕೇಳಿದ್ದೇವೆ ಮತ್ತು ಈತನು ನಿಜವಾಗಿಯೂ ಲೋಕರಕ್ಷಕನಾದ ಕ್ರಿಸ್ತನೆಂದು ಬಲ್ಲೆವು ಅಂದರು.
ERVKN ಅವರು ಆ ಸ್ತ್ರೀಗೆ, “ನಾವು ಮೊದಲು ನಿನ್ನ ಮಾತನ್ನು ಕೇಳಿ ಯೇಸುವನ್ನು ನಂಬಿದೆವು. ಆದರೆ ಈಗ ಸ್ವತಃ ನಾವೇ ಆತನ ಮಾತನ್ನು ಕೇಳಿದ್ದರಿಂದ ನಂಬುತ್ತೇವೆ. ನಿಜವಾಗಿಯೂ ಈತನೇ ಲೋಕರಕ್ಷಕನೆಂದು ಈಗ ನಮಗೆ ತಿಳಿದಿದೆ” ಎಂದು ಹೇಳಿದರು.
IRVKN ಜನರು ಆ ಸ್ತ್ರೀಗೆ, “ನಾವು ಆತನನ್ನು ನಂಬಿರುವುದು ಇನ್ನು ನಿನ್ನ ಮಾತಿನ ಮೇಲೆ ಅಲ್ಲ. ನಾವು ಸ್ವತಃ ಕಿವಿಯಾರೆ ಕೇಳಿ ಈತನು ನಿಜವಾಗಿಯೂ ಲೋಕರಕ್ಷಕನೇ ಎಂದು ತಿಳಿದುಕೊಂಡಿದ್ದೇವೆ” ಎಂದರು. PS