Versions
KNV ಹೀಗೆ ಯೇಸು ತಾನು ನೀರನ್ನು ದ್ರಾಕ್ಷಾರಸ ವನ್ನಾಗಿ ಮಾಡಿದ ಗಲಿಲಾಯದ ಕಾನಾನಿಗೆ ತಿರಿಗಿ ಬಂದನು. ಆಗ ಕಪೆರ್ನೌಮಿನಲ್ಲಿದ್ದ ಒಬ್ಬ ಪ್ರಧಾನನ ಮಗನು ಅಸ್ವಸ್ಥನಾಗಿದ್ದನು.
ERVKN ಯೇಸು ಗಲಿಲಾಯದ ಕಾನಾ ಊರಿಗೆ ಮತ್ತೊಮ್ಮೆ ಭೇಟಿ ನೀಡಿದನು. ಆತನು ನೀರನ್ನು ದ್ರಾಕ್ಷಾರಸವನ್ನಾಗಿ ಮಾರ್ಪಡಿಸಿದ್ದು ಆ ಊರಿನಲ್ಲೇ. ರಾಜನ ಒಬ್ಬ ಅಧಿಕಾರಿಯು ಕಪೆರ್ನೌಮ್ ಪಟ್ಟಣದಲ್ಲಿ ವಾಸವಾಗಿದ್ದನು. ಅವನ ಮಗನಿಗೆ ಕಾಯಿಲೆಯಾಗಿತ್ತು.
IRVKN ಹೀಗಿರಲಾಗಿ, ಯೇಸು ತಾನು ನೀರನ್ನು ದ್ರಾಕ್ಷಾರಸವನ್ನಾಗಿ ಮಾಡಿದ ಗಲಿಲಾಯದ ಕಾನಾ ಊರಿಗೆ ಹಿಂತಿರುಗಿ ಬಂದನು. ಆಗ ಕಪೆರ್ನೌಮಿನಲ್ಲಿದ್ದ ಅರಮನೆಯ ಒಬ್ಬ ಅಧಿಕಾರಿಯ ಮಗನು ಅಸ್ವಸ್ಥನಾಗಿದ್ದನು.