Versions
KNV ಹೀಗೆ ಅವನು ಹೋಗುತ್ತಿರುವಾಗ ಅವನ ಸೇವಕರು ಅವ ನನ್ನು ಸಂಧಿಸಿ--ನಿನ್ನ ಮಗನು ಬದುಕಿದನು ಎಂದು ಅವನಿಗೆ ಹೇಳಿದರು.
ERVKN ಅವನು ಮನೆಗೆ ಹೋಗುತ್ತಿರುವಾಗ ಅವನ ಸೇವಕರುಗಳು ಬಂದು ಅವನನ್ನು ಭೇಟಿಯಾಗಿ, “ನಿನ್ನ ಮಗನು ಗುಣಹೊಂದಿದನು” ಎಂದು ತಿಳಿಸಿದರು.
IRVKN ಅವನು ಇನ್ನೂ ಘಟ್ಟಾ ಇಳಿದು ಹೋಗುತ್ತಿರುವಾಗಲೇ ಅವನ ಆಳುಗಳು ಅವನೆದುರಿಗೆ ಬಂದು ಅವನ ಮಗನು ಬದುಕಿರುವುದಾಗಿ ಅವನಿಗೆ ಹೇಳಿದರು.