Versions
KNV (ಯಾಕಂದರೆ ಆತನ ಶಿಷ್ಯರು ಆಹಾರವನ್ನು ಕೊಂಡುಕೊಳ್ಳುವದಕ್ಕಾಗಿ ಪಟ್ಟಣದೊಳಕ್ಕೆ ಹೋಗಿದ್ದರು).
ERVKN (ಯೇಸುವಿನ ಶಿಷ್ಯರು ಆಹಾರ ಪದಾರ್ಥವನ್ನು ಕೊಂಡುಕೊಂಡು ಬರಲು ಪಟ್ಟಣದೊಳಗೆ ಹೋಗಿದ್ದಾಗ ಇದು ಸಂಭವಿಸಿತು.)
IRVKN ಅಷ್ಟರಲ್ಲಿ ಆತನ ಶಿಷ್ಯರು ಊಟಕ್ಕೆ ಬೇಕಾದದ್ದನ್ನು ಕೊಂಡುಕೊಳ್ಳುವುದಕ್ಕಾಗಿ ಪಟ್ಟಣದೊಳಕ್ಕೆ ಹೋಗಿದ್ದರು.