Versions
KNV ಇದಾದ ಮೇಲೆ ಯೆಹೂದ್ಯರದೊಂದು ಹಬ್ಬ ಇದ್ದದರಿಂದ ಯೇಸು ಯೆರೂ ಸಲೇಮಿಗೆ ಹೋದನು.
ERVKN ತರುವಾಯ ಯೇಸು ಯೆಹೂದ್ಯರ ಒಂದು ಹಬ್ಬಕ್ಕಾಗಿ ಜೆರುಸಲೇಮಿಗೆ ಹೋದನು.
IRVKN {ಯೇಸು ಸಬ್ಬತ್ ದಿನದಲ್ಲಿ ಒಬ್ಬ ರೋಗಿಯನ್ನು ಸ್ವಸ್ಥಮಾಡಿದ್ದರಿಂದ ಯೆಹೂದ್ಯರು ಆತನನ್ನು ವಿರೋಧಿಸಿದ್ದು} PS ಇದಾದ ಮೇಲೆ ಯೆಹೂದ್ಯರ ಒಂದು * ಅಥವಾ, ಹಬ್ಬ. ಜಾತ್ರೆ ಇದ್ದುದರಿಂದ ಯೇಸು ಯೆರೂಸಲೇಮಿಗೆ ಹೋದನು.