Versions
KNV ಅದಕ್ಕೆ ಅವರು ಅವನಿಗೆ--ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ ಎಂದು ನಿನಗೆ ಹೇಳಿದ ಮನುಷ್ಯನು ಯಾರು ಎಂದು ಕೇಳಿದರು.
ERVKN ಅದಕ್ಕೆ ಅವರು, “ನಿನ್ನ ಹಾಸಿಗೆಯನ್ನು ಎತ್ತಿಕೊಂಡು ನಡೆಯಲು ನಿನಗೆ ಹೇಳಿದವನು ಯಾರು?” ಎಂದು ಕೇಳಿದರು.
IRVKN ಅದಕ್ಕೆ ಯೆಹೂದ್ಯರು ಅವನಿಗೆ, “ಅದನ್ನು ಎತ್ತಿಕೊಂಡು ನಡೆ ಎಂದು ನಿನಗೆ ಹೇಳಿದ ಮನುಷ್ಯನು ಯಾರು?” ಎಂದು ಕೇಳಿದರು.