Versions
KNV ತರುವಾಯ ಯೇಸು ಅವನನ್ನು ದೇವಾಲಯದಲ್ಲಿ ಕಂಡುಕೊಂಡು ಅವ ನಿಗೆ--ಇಗೋ, ನಿನಗೆ ಸ್ವಸ್ಥವಾಯಿತಲ್ಲಾ; ನಿನ್ನ ಮೇಲೆ ಹೆಚ್ಚಿನ ಕೇಡು ಬಾರದಂತೆ ಇನ್ನು ಪಾಪಮಾಡಬೇಡ ಅಂದನು.
ERVKN ಅನಂತರ ಯೇಸು ಆ ಮನುಷ್ಯನನ್ನು ದೇವಾಲಯದಲ್ಲಿ ಕಂಡು ಅವನಿಗೆ, “ನೋಡು, ಈಗ ನೀನು ಗುಣಹೊಂದಿರುವೆ. ಆದರೆ ಪಾಪ ಮಾಡುವುದನ್ನು ಬಿಟ್ಟುಬಿಡು. ಇಲ್ಲದಿದ್ದರೆ ಹೆಚ್ಚಿನ ಕೇಡು ನಿನಗೆ ಸಂಭವಿಸಬಹುದು!” ಎಂದು ಹೇಳಿದನು.
IRVKN ಇದಾದ ಮೇಲೆ ಯೇಸು ಅವನನ್ನು ದೇವಾಲಯದಲ್ಲಿ ಕಂಡು, “ನಿನಗೆ ಸ್ವಸ್ಥವಾಯಿತಲ್ಲಾ; § ಯೋಹಾ 8:11: ಇನ್ನು ಮೇಲೆ ಪಾಪ ಮಾಡಬೇಡ, ನಿನಗೆ ಹೆಚ್ಚಿನ ಕೇಡು ಬಂದೀತು” ಎಂದನು.