Versions
KNV ತಂದೆಯು ಹೇಗೆ ಸ್ವತಃ ಜೀವವುಳ್ಳವನಾಗಿದ್ದಾನೋ ಹಾಗೆಯೇ ಮಗನೂ ಸ್ವತಃ ಜೀವವುಳ್ಳವನಾಗಿರುವಂತೆ ಆತನು ಅನುಗ್ರಹಿಸಿದ್ದಾನೆ.
ERVKN ತಂದೆಯು ಜೀವಕೊಡುವ ಶಕ್ತಿಯನ್ನು ತಾನು ಹೊಂದಿರುವಂತೆ ಮಗನಿಗೂ ಜೀವಕೊಡುವ ಶಕ್ತಿಯನ್ನು ಅನುಗ್ರಹಿಸಿದನು,
IRVKN ತಂದೆಯು ತಾನು ಹೇಗೆ ಸ್ವತಃ ಜೀವವುಳ್ಳವನಾಗಿದ್ದಾನೋ, ಹಾಗೆಯೇ ಮಗನೂ ಸ್ವತಃ ಜೀವವುಳ್ಳವನಾಗಿರುವಂತೆ ಮಾಡಿದ್ದಾನೆ.