Versions
KNV ಇವು ಗಳಲ್ಲಿ ಬಲಹೀನರೂ ಕುರುಡರೂ ಕುಂಟರೂ ಮೈ ಒಣಗಿದವರೂ ಆಗಿದ್ದ ದೊಡ್ಡ ಸಮೂಹವು ಬಿದ್ದು ಕೊಂಡಿದ್ದು ನೀರಿನ ಕದಲಿಸುವಿಕೆಗಾಗಿ ಕಾದುಕೊಂಡಿ ದ್ದರು.
ERVKN ಕೊಳದ ಬಳಿಯಲ್ಲಿದ್ದ ಮಂಟಪಗಳಲ್ಲಿ ಅನೇಕ ರೋಗಿಗಳು ಬಿದ್ದುಕೊಂಡಿರುತ್ತಿದ್ದರು. ಅವರಲ್ಲಿ ಕೆಲವರು ಕುರಡರಾಗಿದ್ದರು, ಕೆಲವರು ಕುಂಟರಾಗಿದ್ದರು, ಮತ್ತೆ ಕೆಲವರು, ಪಾರ್ಶ್ವವಾಯು ರೋಗಿಗಳಾಗಿದ್ದರು.
IRVKN 3-4 ಇವುಗಳಲ್ಲಿ ಅಸ್ವಸ್ಥರೂ, ರೋಗಿಗಳೂ, ಕುರುಡರೂ, ಕುಂಟರೂ, ಪಾರ್ಶ್ವವಾಯು ಪೀಡಿತರು ಮೊದಲಾದ ಅನೇಕ ರೋಗಿಗಳು ಅಲ್ಲಿ ಬಿದ್ದುಕೊಂಡಿರುತ್ತಿದ್ದರು. ‡ ಕೆಲವು ಪ್ರತಿಗಳಲ್ಲಿ ಈ ಭಾಗವು ಕಂಡುಬರುವುದಿಲ್ಲ (ನೀರು ಕಲಕುವುದನ್ನು ಕಾದುಕೊಂಡು ಅಲ್ಲಿ ಬಿದ್ದುಕೊಂಡಿರುತ್ತಿದ್ದರು. ಆಗಾಗ ಒಬ್ಬ ದೂತನು ಬಂದು ಕೊಳದ ನೀರನ್ನು ಕಲಕಿಹೊಗುತ್ತಿದ್ದನು. ಆಗ ಮೊದಲು ಯಾರು ಕೊಳದೊಳಗೆ ಇಳಿಯುತ್ತಿದ್ದರೋ ಅವರ ರೋಗವು ವಾಸಿಯಾಗುತ್ತಿತ್ತು.)