Bible Versions
Bible Books

John 5:32 (NCV) New Century Version

Versions

KNV   ನನ್ನನ್ನು ಕುರಿತು ಸಾಕ್ಷಿಕೊಡುವಾತನು ಬೇರೊಬ್ಬನಿ ದ್ದಾನೆ; ಆತನು ನನ್ನ ವಿಷಯದಲ್ಲಿ ಕೊಡುವ ಸಾಕ್ಷಿಯು ನಿಜವೆಂದು ನಾನು ಬಲ್ಲೆನು.
ERVKN   ಆದರೆ ನನ್ನ ವಿಷಯವಾಗಿ ಜನರಿಗೆ ಹೇಳುವ ಮತ್ತೊಬ್ಬ ವ್ಯಕ್ತಿಯಿದ್ದಾನೆ. ನನ್ನ ಬಗ್ಗೆ ಅವನು ಹೇಳುವ ಸಂಗತಿಗಳು ಸತ್ಯವಾಗಿವೆಯೆಂದು ನನಗೆ ಗೊತ್ತಿದೆ.
IRVKN   ನನ್ನ ವಿಷಯವಾಗಿ ಸಾಕ್ಷಿ ಹೇಳುವವನು ಮತ್ತೊಬ್ಬನಿದ್ದಾನೆ. ಆತನು ನನ್ನ ವಿಷಯವಾಗಿ ಹೇಳುವ ಸಾಕ್ಷಿಯು ನಿಜವೆಂದು ನಾನು ಬಲ್ಲೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us