Versions
KNV ನೀವು ಯೋಹಾನನ ಬಳಿಗೆ ಕಳುಹಿಸಿದಿರಿ; ಅವನು ಸತ್ಯಕ್ಕೆ ಸಾಕ್ಷಿಕೊಟ್ಟನು.
ERVKN ”ನೀವು ಯೋಹಾನನ ಬಳಿಗೆ ಜನರನ್ನು ಕಳುಹಿಸಿದ್ದಿರಿ. ಅವನು ನಿಮಗೆ ಸತ್ಯದ ಬಗ್ಗೆ ತಿಳಿಸಿದನು.
IRVKN ನೀವು ಯೋಹಾನನ ಬಳಿಗೆ ದೂತರನ್ನು ಕೇಳಿಕೊಂಡು ಬರುವುದಕ್ಕೆ ಕಳುಹಿಸಿದಿರಿ. ಅವನು ಸತ್ಯಕ್ಕೆ ಸಾಕ್ಷಿ ಹೇಳಿದನು.