Versions
KNV ಅವನು ಉರಿದು ಪ್ರಕಾಶಿಸುವ ದೀಪವಾಗಿದ್ದನು; ನೀವು ಸ್ವಲ್ಪಕಾಲ ಅವನ ಬೆಳಕಿನಲ್ಲಿ ಸಂತೋಷಿಸುವದಕ್ಕೆ ಮನಸ್ಸುಳ್ಳವರಾಗಿದ್ದೀರಿ;
ERVKN ಯೋಹಾನನು ಉರಿಯುವ ದೀಪದಂತೆ ಬೆಳಕನ್ನು ಕೊಟ್ಟನು, ಮತ್ತು ನೀವು ಅವನ ಬೆಳಕನ್ನು ಸ್ವಲ್ಪಕಾಲ ಸಂತೋಷದಿಂದ ಅನುಭವಿಸಿದಿರಿ.
IRVKN ಯೋಹಾನನು ಉರಿಯುವ ದೀಪದಂತೆ ಪ್ರಕಾಶಿಸಿದನು. ಅವನು ಕೊಡುವ ಬೆಳಕಿನಲ್ಲಿ ಸ್ವಲ್ಪ ಕಾಲ ಅತ್ಯಾನಂದಪಡುವುದಕ್ಕೆ ಮನಸ್ಸು ಮಾಡಿದಿರಿ.