Versions
KNV ಬರಹಗಳನ್ನು ಪರಿಶೋಧಿಸಿರಿ; ಅವುಗಳಲ್ಲಿ ನಿಮಗೆ ನಿತ್ಯಜೀವ ಉಂಟೆಂದು ನೀವು ನೆನಸುತ್ತೀರಲ್ಲಾ; ಅವುಗಳೇ ನನ್ನ ವಿಷಯವಾಗಿ ಸಾಕ್ಷಿಕೊಡುವವುಗಳಾ ಗಿವೆ.
ERVKN ”ನೀವು ಪವಿತ್ರ ಗ್ರಂಥವನ್ನು ಜಾಗ್ರತೆಯಿಂದ ಅಧ್ಯಯನ ಮಾಡುತ್ತೀರಿ. ಆ ಪವಿತ್ರ ಗ್ರಂಥವು ನಿಮಗೆ ನಿತ್ಯಜೀವವನ್ನು ಕೊಡುತ್ತದೆ ಎಂಬುದು ನಿಮ್ಮ ಆಲೋಚನೆ. ಅದೇ ಪವಿತ್ರ ಗ್ರಂಥವು ನನ್ನ ಬಗ್ಗೆ ತಿಳಿಸುತ್ತದೆ!
IRVKN † ಲೂಕ 24:27, 44-47; ಅ. ಕೃ. 17:11: ಧರ್ಮಶಾಸ್ತ್ರಗಳಿಂದ ನಿತ್ಯಜೀವವು ದೊರೆಯುತ್ತದೆಂದು ನೀವು ತಿಳಿದು ಅವುಗಳನ್ನು ಪರಿಶೋಧಿಸುತ್ತಿರಾ? ಅವುಗಳೂ ನನ್ನ ವಿಷಯದಲ್ಲಿ ಸಾಕ್ಷಿ ಕೊಡುವವುಗಳಾಗಿವೆ.