Versions
KNV ನಾನು ನನ್ನ ತಂದೆಯ ಹೆಸರಿನಲ್ಲಿ ಬಂದಿದ್ದೇನೆ, ನೀವು ನನ್ನನ್ನು ಅಂಗೀಕರಿ ಸುವದಿಲ್ಲ; ಮತ್ತೊಬ್ಬನು ತನ್ನ ಸ್ವಂತ ಹೆಸರಿನಲ್ಲಿ ಬಂದರೆ ನೀವು ಅವನನ್ನು ಅಂಗೀಕರಿಸುವಿರಿ.
ERVKN ನಾನು ನನ್ನ ತಂದೆಯ ಹೆಸರಿನಲ್ಲಿ ಬಂದಿದ್ದೇನೆ. ನಾನು ಆತನಿಗೋಸ್ಕರ ಮಾತಾಡುತ್ತೇನೆ. ಆದರೆ ನೀವು ನನ್ನನ್ನು ಸ್ವೀಕರಿಸಿಕೊಳ್ಳುವುದಿಲ್ಲ. ಮತ್ತೊಬ್ಬನು ಬಂದು ತನಗೋಸ್ಕರವಾಗಿ ಮಾತಾಡಿದರೆ ನೀವು ಅವನನ್ನು ಸ್ವೀಕರಿಸಿಕೊಳ್ಳುತ್ತೀರಿ.
IRVKN ನಾನು ನನ್ನ ತಂದೆಯ ಹೆಸರಿನಲ್ಲಿ ಬಂದಿದ್ದೇನೆ ಆದರೂ ನನ್ನನ್ನು ನೀವು ಸ್ವೀಕರಿಸುವುದಿಲ್ಲ. ಮತ್ತೊಬ್ಬನು ತನ್ನ ಸ್ವಂತ ಹೆಸರಿನಲ್ಲಿ ಬಂದರೆ ಅವನನ್ನು ನೀವು ಸ್ವೀಕರಿಸುತ್ತೀರಿ.