Versions
KNV ಅದಕ್ಕೆ ಆ ರೋಗಿಯು ಪ್ರತ್ಯುತ್ತರವಾಗಿ ಆತನಿಗೆ--ಅಯ್ಯಾ, ನೀರು ಕದಲಿಸಲ್ಪಡುವಾಗ ನನ್ನನ್ನು ಕೊಳದೊಳಗೆ ಇಳಿಸುವದಕ್ಕೆ ನನಗೆ ಯಾರು ಇಲ್ಲ; ಆದರೆ ನಾನು ಬರುತ್ತಿರುವಾಗಲೇ ನನಗಿಂತ ಮುಂದಾಗಿ ಮತ್ತೊಬ್ಬನು ಇಳಿಯುತ್ತಾನೆ ಅಂದನು.
ERVKN ಆ ರೋಗಿಯು, “ಅಯ್ಯಾ, ನೀರು ಉಕ್ಕುವಾಗ ಕೊಳದೊಳಗೆ ಇಳಿದುಹೋಗಲು ನನಗೆ ಯಾರೂ ಸಹಾಯ ಮಾಡುವುದಿಲ್ಲ. ನಾನು ಎಲ್ಲರಿಗಿಂತ ಮೊದಲೇ ನೀರಿಗೆ ಇಳಿಯಲು ಪ್ರಯತ್ನಿಸುವೆ. ಆದರೆ ಪ್ರತಿಸಲವೂ ನನಗಿಂತ ಮೊದಲೇ ಮತ್ತೊಬ್ಬನು ಇಳಿದುಬಿಡುತ್ತಾನೆ” ಎಂದು ಹೇಳಿದನು.
IRVKN ಅದಕ್ಕೆ ಆ ರೋಗಿಯು “ಆಯ್ಯಾ, ನೀರು ಉಕ್ಕುವಾಗ ನನ್ನನ್ನು ಕೊಳದೊಳಗೆ ಇಳಿಸುವುದಕ್ಕೆ ಯಾರೂ ಇಲ್ಲ. ನಾನು ಹೋಗುವುದರೊಳಗೆ ನನಗಿಂತ ಮೊದಲು ಮತ್ತೊಬ್ಬನು ಇಳಿಯುತ್ತಾನೆ” ಎಂದನು.