Bible Versions
Bible Books

John 6:10 (NCV) New Century Version

Versions

KNV   ಆಗ ಯೇಸು--ಜನರನ್ನು ಕೂಡ್ರಿಸಿರಿ ಅಂದನು. ಸ್ಥಳ ದಲ್ಲಿ ಬಹಳ ಹುಲ್ಲು ಇರಲಾಗಿ ಜನರೆಲ್ಲರು ಕುಳಿತು ಕೊಂಡರು ಅವರಲ್ಲಿ ಸುಮಾರು ಐದು ಸಾವಿರ ಪುರುಷರೇ ಇದ್ದರು.
ERVKN   ಯೇಸು, “ಜನರಿಗೆ ಕುಳಿತುಕೊಳ್ಳಲು ಹೇಳಿರಿ” ಎಂದು ತಿಳಿಸಿದನು. ಸ್ಥಳದಲ್ಲಿ ಹುಲ್ಲು ಹುಲುಸಾಗಿ ಬೆಳೆದಿತ್ತು. ಅಲ್ಲಿ ಕುಳಿತುಕೊಂಡವರಲ್ಲಿ ಸುಮಾರು ಐದುಸಾವಿರ ಮಂದಿ ಗಂಡಸರಿದ್ದರು.
IRVKN   ಯೇಸು “ಆ ಜನರನ್ನು ಊಟಕ್ಕೆ ಕುಳ್ಳಿರಿಸಿರಿ” ಎಂದನು. ಸ್ಥಳದಲ್ಲಿ ಬಹಳ ಹುಲ್ಲು ಬೆಳೆದಿತ್ತು. ಜನರು ಹುಲ್ಲಿನ ಮೇಲೆ ಕುಳಿತುಕೊಂಡರು. ಗಂಡಸರ ಸಂಖ್ಯೆ ಹೆಚ್ಚುಕಡಿಮೆ ಐದು ಸಾವಿರವಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us