Bible Versions
Bible Books

John 6:27 (NCV) New Century Version

Versions

KNV   ನಾಶವಾಗುವ ಆಹಾರಕ್ಕಾಗಿ ಅಲ್ಲ, ನಿತ್ಯಜೀವ ವನ್ನುಂಟು ಮಾಡುವ ಆಹಾರಕ್ಕೋಸ್ಕರ ದುಡಿಯಿರಿ; ಅದನ್ನು ಮನುಷ್ಯಕುಮಾರನು ನಿಮಗೆ ಕೊಡುವನು; ತಂದೆಯಾದ ದೇವರು (ಇದಕ್ಕಾಗಿ) ಆತನಿಗೆ ಮುದ್ರೆ ಹಾಕಿದ್ದಾನೆ ಅಂದನು.
ERVKN   ಲೋಕದ ಆಹಾರವು ಕೆಟ್ಟುಹೋಗುತ್ತದೆ ಮತ್ತು ಹಾಳಾಗುತ್ತದೆ. ಆದ್ದರಿಂದ ಅಂಥ ಆಹಾರವನ್ನು ಪಡೆದುಕೊಳ್ಳಲು ದುಡಿಯಬೇಡಿರಿ. ಆದರೆ ಎಂದಿಗೂ ಕೆಟ್ಟುಹೋಗದಂಥ ಮತ್ತು ನಿಮಗೆ ನಿತ್ಯಜೀವವನ್ನು ಕೊಡುವಂಥ ಆಹಾರವನ್ನು ಪಡೆದುಕೊಳ್ಳಲು ದುಡಿಯಿರಿ. ಮನುಷ್ಯಕುಮಾರನು ಆಹಾರವನ್ನು ನಿಮಗೆ ಕೊಡುವನು. ತಂದೆಯಾದ ದೇವರು ಆತನ ಮೇಲೆ ತನ್ನ ಅಧಿಕಾರದ ಮುದ್ರೆಯನ್ನು ಒತ್ತಿದ್ದಾನೆ” ಎಂದು ಹೇಳಿದನು.
IRVKN   ನಾಶವಾಗುವ ಆಹಾರಕ್ಕಾಗಿ ದುಡಿಯಬೇಡಿರಿ. ನಿತ್ಯಜೀವಕ್ಕಾಗಿ ಉಳಿಯುವ ಆಹಾರಕ್ಕಾಗಿ ದುಡಿಯಿರಿ, ಇಂಥಾ ಆಹಾರವನ್ನು ಮನುಷ್ಯಕುಮಾರನು ನಿಮಗೆ ಕೊಡುವನು. ಇದಕ್ಕಾಗಿ ತಂದೆಯಾದ ದೇವರು ಆತನ ಮೇಲೆ ಮುದ್ರೆ ಹಾಕಿ ನೇಮಿಸಿದ್ದಾನೆ” ಎಂದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us