Versions
KNV ನನ್ನನ್ನು ಕಳುಹಿಸಿದ ತಂದೆಯ ಚಿತ್ತವೇನಂದರೆ, ಆತನು ನನಗೆ ಕೊಟ್ಟವರಲ್ಲಿ ನಾನು ಒಬ್ಬನನ್ನೂ ಕಳಕೊಳ್ಳದೆ ಕಡೇ ದಿನದಲ್ಲಿ ಅವನನ್ನು ತಿರಿಗಿ ಎಬ್ಬಿಸುವದೇ.
ERVKN ದೇವರು ನನಗೆ ಕೊಟ್ಟಿರುವ ಯಾವ ವ್ಯಕ್ತಿಯನ್ನೂ ನಾನು ಕಳೆದುಕೊಳ್ಳಕೂಡದು. ಅಲ್ಲದೆ ಅಂತಿಮ ದಿನದಂದು ನಾನು ಆ ಜನರನ್ನು ಜೀವಂತವಾಗಿ ಎಬ್ಬಿಸಬೇಕು. ನನ್ನನ್ನು ಕಳುಹಿಸಿದಾತನು ಆ ಕಾರ್ಯವನ್ನೇ ನನ್ನಿಂದ ಅಪೇಕ್ಷಿಸುತ್ತಾನೆ.
IRVKN ನನ್ನನ್ನು ಕಳುಹಿಸಿದಾತನ ಚಿತ್ತವು ಏನೆಂದರೆ, ಆತನು ನನಗೆ ಕೊಟ್ಟವರಲ್ಲಿ ನಾನು ಯಾರನ್ನೂ ಕಳೆದುಕೊಳ್ಳದೆ ‡ ಯೋಹಾ 6:40,44,54; 11:25: ಅವರನ್ನು ಕಡೆ ದಿನದಲ್ಲಿ ಎಬ್ಬಿಸಬೇಕೆಂಬುದೇ.