Bible Versions
Bible Books

John 6:63 (NCV) New Century Version

Versions

KNV   ಬದುಕಿಸುವಂಥದ್ದು ಆತ್ಮವೇ; ಮಾಂಸವು ಯಾವದಕ್ಕೂ ಪ್ರಯೋಜನವಾಗುವದಿಲ್ಲ; ನಾನು ನಿಮಗೆ ಹೇಳುವ ಮಾತುಗಳೇ ಆತ್ಮವಾಗಿಯೂ ಜೀವವಾಗಿಯೂ ಇವೆ.
ERVKN   ಒಬ್ಬನಿಗೆ ಜೀವವನ್ನು ಕೊಡುವಂಥದ್ದು ದೈಹಿಕ ಸಂಗತಿಗಳಲ್ಲ. ಜೀವವನ್ನು ಕೊಡುವಂಥದ್ದು ದೇವರಾತ್ಮ. ನಾನು ನಿಮಗೆ ಹೇಳಿದ ಸಂಗತಿಗಳು ಆತ್ಮಿಕ ಸಂಗತಿಗಳಾಗಿವೆ. ಆದ್ದರಿಂದ ಸಂಗತಿಗಳೇ ಜೀವವನ್ನು ಕೊಡುತ್ತವೆ.
IRVKN   ಜೀವ ಕೊಡುವುದು ಆತ್ಮವೇ. ದೇಹವು ಯಾವುದಕ್ಕೂ ಪ್ರಯೋಜನವಾಗುವುದಿಲ್ಲ. ನಾನು ನಿಮಗೆ ಹೇಳಿರುವ ಮಾತುಗಳೇ ಆತ್ಮವಾಗಿಯೂ, ಜೀವವಾಗಿಯೂ ಇವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us