Versions
KNV ಇಲ್ಲಿ ಒಬ್ಬ ಹುಡುಗನಿ ದ್ದಾನೆ; ಅವನಲ್ಲಿ ಐದು ಜವೆಗೋದಿಯ ರೊಟ್ಟಿಗಳೂ ಎರಡು ಸಣ್ಣ ವಿಾನುಗಳೂ ಅವೆ; ಆದರೆ ಇಷ್ಟೊಂದು ಜನರಿಗೆ ಅವು ಯಾತಕ್ಕಾದಾವು ಅಂದನು.
ERVKN ಅಂದ್ರೆಯನು, “ಇಲ್ಲಿರುವ ಒಬ್ಬ ಹುಡಗನ ಬಳಿ ಜವೆಗೋದಿಯ ಐದು ರೊಟ್ಟಿಗಳಿವೆ ಮತ್ತು ಎರಡು ಚಿಕ್ಕ ಮೀನುಗಳಿವೆ. ಆದರೆ ಅವು ಈ ಜನಸಮೂಹಕ್ಕೆ ಸಾಕಾಗುವುದಿಲ್ಲ” ಎಂದು ಹೇಳಿದನು.
IRVKN “ಇಲ್ಲಿ ಒಬ್ಬ ಹುಡುಗನ ಬಳಿಯಲ್ಲಿ ಐದು ಜವೆಗೋದಿಯ ರೊಟ್ಟಿಗಳೂ, ಎರಡು ಮೀನುಗಳೂ ಇವೆ. ಆದರೆ ಇಷ್ಟೊಂದು ಜನರಿಗೆ ಅವು ಯಾತಕ್ಕಾದಾವು?” ಎಂದು ಹೇಳಲು,