Versions
KNV ಯಾವನಾದರೂ ಆತನ ಚಿತದಂತೆ ಮಾಡಿದರೆ ಈ ಬೋಧನೆಯು ದೇವರದೋ ಅಥವಾ ನನ್ನಷ್ಟಕ್ಕೆ ನಾನೇ ಹೇಳುತ್ತೇನೋ ಎಂಬದು ಅವನಿಗೆ ತಿಳಿಯುವದು.
ERVKN ದೇವರು ಅಪೇಕ್ಷಿಸುವುದನ್ನು ಮಾಡಬಯಸುವವನಿಗೆ ನನ್ನ ಉಪದೇಶವು ದೇವರಿಂದ ಬಂದದ್ದೇ ಹೊರತು ನನ್ನ ಸ್ವಂತದ್ದಲ್ಲವೆಂದು ಗೊತ್ತಾಗುವುದು.
IRVKN ಯಾರಿಗಾದರೂ ಆತನ ಚಿತ್ತದಂತೆ ನಡೆಯುವುದಕ್ಕೆ ಮನಸ್ಸಿದೆಯೋ ಅವರಿಗೆ ಈ ಬೋಧನೆಯು ದೇವರಿಂದ ಬಂದ್ದದ್ದೋ ಅಥವಾ ನಾನೇ ಮಾತನಾಡುತ್ತೇನೋ ಎಂಬುದು ಗೊತ್ತಾಗುವುದು.