Bible Versions
Bible Books

John 7:19 (NCV) New Century Version

Versions

KNV   ಮೋಶೆಯು ನಿಮಗೆ ನ್ಯಾಯ ಪ್ರಮಾಣವನ್ನು ಕೊಟ್ಟಾಗ್ಯೂ ನಿಮ್ಮಲ್ಲಿ ಒಬ್ಬನೂ ನ್ಯಾಯಪ್ರಮಾಣವನ್ನು ಕೈಕೊಳ್ಳಲಿಲ್ಲವಲ್ಲಾ; ನೀವು ಯಾಕೆ ನನ್ನನ್ನು ಕೊಲ್ಲುವದಕ್ಕೆ ನೋಡುತ್ತೀರಿ ಎಂದು ಹೇಳಿದನು.
ERVKN   ಮೋಶೆಯು ನಿಮಗೆ ಧರ್ಮಶಾಸ್ತ್ರವನ್ನು ಕೊಟ್ಟನು. ಹೌದಲ್ಲವೇ? ಆದರೆ ನಿಮ್ಮಲ್ಲಿ ಒಬ್ಬರೂ ಧರ್ಮಶಾಸ್ತ್ರಕ್ಕೆ ವಿಧೇಯರಾಗುತ್ತಿಲ್ಲ. ನೀವು ನನ್ನನ್ನು ಕೊಲ್ಲಲು ಏಕೆ ಪ್ರಯತ್ನಿಸುತ್ತಿದ್ದೀರಿ?” ಎಂದು ಉತ್ತರಕೊಟ್ಟನು.
IRVKN   ಮೋಶೆಯು ನಿಮಗೆ ಧರ್ಮಶಾಸ್ತ್ರವನ್ನು ಕೊಡಲಿಲ್ಲವೇ? ಆದರೂ ನಿಮ್ಮಲ್ಲಿ ಒಬ್ಬನಾದರೂ ಧರ್ಮಶಾಸ್ತ್ರದಂತೆ ನಡೆಯಲಿಲ್ಲ. ನೀವು ನನ್ನನ್ನು ಕೊಲ್ಲುವುದಕ್ಕೆ ಹುಡುಕುವುದೇಕೆ?” ಎಂದು ಕೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us