Versions
KNV ತೋರಿಕೆಗೆ ಅನುಸಾರವಾಗಿ ನ್ಯಾಯತೀರಿ ಸಬೇಡಿರಿ. ಆದರೆ ನೀತಿಯ ನ್ಯಾಯತೀರ್ಪನ್ನು ಮಾಡಿರಿ ಅಂದನು.
ERVKN ಹೊರತೋರಿಕೆಯ ಆಧಾರದ ಮೇಲೆ ತೀರ್ಪುಮಾಡದೆ ನ್ಯಾಯಾನುಸಾರವಾಗಿ ತೀರ್ಪುಮಾಡಿರಿ” ಎಂದು ಹೇಳಿದನು.
IRVKN ತೋರಿಕೆಗೆ ಅನುಸಾರವಾಗಿ ತೀರ್ಪುಮಾಡಬೇಡಿರಿ. ನ್ಯಾಯಬದ್ಧವಾಗಿ ತೀರ್ಪುನ್ನು ಮಾಡಿರಿ” ಎಂದನು. PEPS