Versions
KNV ಆದರೆ ನಾನು ಆತನನ್ನು ಬಲ್ಲೆನು; ಯಾಕಂದರೆ ನಾನು ಆತನ ಕಡೆಯಿಂದ ಬಂದವನು; ಆತನು ನನ್ನನ್ನು ಕಳುಹಿಸಿಕೊಟ್ಟಿದ್ದಾನೆ ಎಂದು ಕೂಗಿ ಹೇಳಿದನು.
ERVKN ಆದರೆ ನಾನು ಆತನನ್ನು ಬಲ್ಲೆನು. ನಾನು ಆತನಿಂದಲೇ ಬಂದೆನು, ಮತ್ತು ಆತನೇ ನನ್ನನ್ನು ಕಳುಹಿಸಿದನು” ಎಂದು ಗಟ್ಟಿಯಾಗಿ ಕೂಗಿ ಹೇಳಿದನು.
IRVKN ಆದರೆ ನಾನು ಆತನನ್ನು ಬಲ್ಲೆನು ಏಕೆಂದರೆ, ನಾನು ಆತನ ಕಡೆಯಿಂದ ಬಂದವನು ಮತ್ತು ಆತನೇ ನನ್ನನ್ನು ಕಳುಹಿಸಿದನು” ಎಂದು ಕೂಗಿ ಹೇಳಿದನು.