Bible Versions
Bible Books

John 7:32 (NCV) New Century Version

Versions

KNV   ಆತನ ವಿಷಯವಾಗಿ ಜನರು ಗುಣುಗುಟ್ಟಿದ ರೆಂದು ಫರಿಸಾಯರು ಕೇಳಿದರು; ಫರಿಸಾಯರೂ ಪ್ರಧಾನಯಾಜಕರೂ ಆತನನ್ನು ಹಿಡಿಯುವದಕ್ಕೆ ಅಧಿ ಕಾರಿಗಳನ್ನು ಕಳುಹಿಸಿದರು.
ERVKN   ಯೇಸುವಿನ ಬಗ್ಗೆ ಜನರು ಹೇಳುತ್ತಿದ್ದ ಸಂಗತಿಗಳನ್ನು ಫರಿಸಾಯರು ಕೇಳಿದರು. ಆದ್ದರಿಂದ ಮಹಾಯಾಜಕರು ಮತ್ತು ಫರಿಸಾಯರು ಯೇಸುವನ್ನು ಬಂಧಿಸುವುದಕ್ಕಾಗಿ ದೇವಾಲಯದ ಸಿಪಾಯಿಗಳಲ್ಲಿ ಕೆಲವರನ್ನು ಕಳುಹಿಸಿದರು.
IRVKN   {ಅಧಿಕಾರಿಗಳು ಆತನನ್ನು ಹಿಡಿಯುವುದಕ್ಕೆ ಪ್ರಯತ್ನಮಾಡಿದ್ದು} PS ಜನರು ಆತನ ವಿಷಯವಾಗಿ ಗೊಣಗುಟ್ಟಿದ ಮಾತುಗಳನ್ನು ಫರಿಸಾಯರು ಕೇಳಿಸಿಕೊಂಡು ಮುಖ್ಯಯಾಜಕರೂ ಮತ್ತು ಫರಿಸಾಯರೂ ಆತನನ್ನು ಬಂಧಿಸಲು ದೇವಾಲಯದ ಕಾವಲುಗಾರರನ್ನು ಕಳುಹಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us