Versions
KNV ನನ್ನ ಮೇಲೆ ನಂಬಿಕೆ ಇಡುವವನಿಗೆ ಬರಹವು ಹೇಳಿದ ಪ್ರಕಾರ ಆತನ ಹೊಟ್ಟೆಯೊಳಗಿಂದ ಜೀವ ಕರವಾದ ನೀರಿನ ಹೊಳೆಗಳು ಹರಿಯುವವು ಎಂದು ಕೂಗಿ ಹೇಳಿದನು.
ERVKN ನನ್ನಲ್ಲಿ ನಂಬಿಕೆ ಇಡುವವನ ಹೊಟ್ಟೆಯೊಳಗಿಂದ ಜೀವಕರವಾದ ನೀರಿನ ಹೊಳೆಗಳು ಹರಿಯುತ್ತವೆ. ಪವಿತ್ರ ಗ್ರಂಥವು ತಿಳಿಸುವುದು ಇದನ್ನೇ” ಎಂದು ಗಟ್ಟಿಯಾಗಿ ಹೇಳಿದನು.
IRVKN ಶಾಸ್ತ್ರದಲ್ಲಿ ಹೇಳಿರುವ ಪ್ರಕಾರ ನನ್ನಲ್ಲಿ ಯಾವನು ನಂಬಿಕೆಯಿಡುವನೋ ಅವನೊಳಗಿನಿಂದ ಜೀವಕರವಾದ ನೀರಿನ ಬುಗ್ಗೆಗಳು ಹರಿಯುವವು” ಎಂದು ಕೂಗಿ ಹೇಳಿದನು.