Versions
KNV ಆದದರಿಂದ ಜನರಲ್ಲಿ ಅನೇಕರು ಈ ಮಾತನ್ನು ಕೇಳಿದಾಗ--ಈತನು ನಿಜವಾಗಿಯೂ ಆ ಪ್ರವಾದಿ ಯಾಗಿದ್ದಾನೆ ಅಂದರು.
ERVKN ಈ ಸಂಗತಿಗಳನ್ನು ಕೇಳಿದ ಜನರಲ್ಲಿ ಕೆಲವರು, “ಈ ಮನುಷ್ಯನು ನಿಜವಾಗಿಯೂ ಪ್ರವಾದಿ” ಎಂದರು.
IRVKN ಜನರಲ್ಲಿ ಕೆಲವರು ಆ ಮಾತುಗಳನ್ನು ಕೇಳಿದಾಗ “ನಿಜವಾಗಿಯೂ ಈತನು ಪ್ರವಾದಿಯಾಗಿದ್ದಾನೆ” ಎಂದರು.