Versions
KNV ಬಳಿಕ ಪ್ರಧಾನಯಾಜಕರ ಮತ್ತು ಫರಿಸಾಯರ ಬಳಿಗೆ ಅಧಿಕಾರಿಗಳು ಬಂದಾಗ ಅವರಿಗೆ--ನೀವು ಯಾಕೆ ಆತನನ್ನು ಕರತರಲಿಲ್ಲ ಎಂದು ಕೇಳಿದರು.
ERVKN ದೇವಾಲಯದ ಸಿಪಾಯಿಗಳು ಹಿಂತಿರುಗಿದಾಗ, ಮಹಾಯಾಜಕರು ಮತ್ತು ಫರಿಸಾಯರು ಅವರಿಗೆ, “ನೀವು ಅವನನ್ನು ಏಕೆ ಹಿಡಿದುಕೊಂಡು ಬರಲಿಲ್ಲ?” ಎಂದು ಕೇಳಿದರು.
IRVKN ಬಳಿಕ ಆ ದೇವಾಲಯದ ಕಾವಲುಗಾರರು, ಮುಖ್ಯಯಾಜಕರ ಮತ್ತು ಫರಿಸಾಯರ ಬಳಿಗೆ ಬಂದಾಗ ಅವರು, “ನೀವು ಏಕೆ ಆತನನ್ನು ಕರೆತರಲಿಲ್ಲ?” ಎಂದು ಅವರನ್ನು ಕೇಳಿದ್ದಕ್ಕೆ,