Versions
KNV ಯೇಸು ಮೇಲಕ್ಕೆ ನೋಡಿ ಆ ಹೆಂಗಸಿನ ಹೊರತು ಯಾರನ್ನೂ ಕಾಣದೆ ಆಕೆಗೆ--ಸ್ತ್ರೀಯೇ, ನಿನ್ನ ಮೇಲೆ ದೂರು ಹೊರಿಸಿದವರು ಎಲ್ಲಿ ದ್ದಾರೆ? ನಿನಗೆ ಯಾರೂ ಶಿಕ್ಷೆ ವಿಧಿಸಲಿಲ್ಲವೋ? ಅಂದನು.
ERVKN ಯೇಸು ನೆಟ್ಟಗೆ ಕುಳಿತುಕೊಂಡು, “ಅಮ್ಮಾ, ನಿನ್ನ ಮೇಲೆ ತಪ್ಪು ಹೊರಿಸಿದವರು ಎಲ್ಲಿದ್ದಾರೆ? ಅವರಲ್ಲಿ ಒಬ್ಬರಾದರೂ ನಿನಗೆ ಶಿಕ್ಷೆ ವಿಧಿಸಲಿಲ್ಲವೇ?” ಎಂದು ಕೇಳಿದನು.
IRVKN ಯೇಸು ನೆಟ್ಟಗೆ ಕುಳಿತುಕೊಂಡು ಆಕೆಗೆ, “ಸ್ತ್ರೀಯೇ, ಅವರು ಎಲ್ಲಿಗೆ ಹೋದರು? ನಿನ್ನನ್ನು ಖಂಡಿಸುವುದಕ್ಕೆ ಯಾರೂ ಉಳಿಯಲಿಲ್ಲವೋ?” ಎಂದನು.