Versions
KNV ಅದಕ್ಕೆ ಆಕೆಯು-- ಕರ್ತನೇ, ಯಾರೂ ವಿಧಿಸಲಿಲ್ಲ ಅಂದಳು. ಯೇಸು ಆಕೆಗೆ--ನಾನೂ ನಿನಗೆ ಶಿಕ್ಷೆ ವಿಧಿಸುವದಿಲ್ಲ; ಹೋಗು, ಇನ್ನು ಮೇಲೆ ಪಾಪಮಾಡಬೇಡ ಅಂದನು.
ERVKN ಆ ಸ್ತ್ರೀಯು, “ಸ್ವಾಮೀ, ಅವರಲ್ಲಿ ಯಾರೂ ನನಗೆ ತೀರ್ಪು ನೀಡಲಿಲ್ಲ” ಎಂದು ಉತ್ತರಕೊಟ್ಟಳು. ಯೇಸು ಆಕೆಗೆ, “ಆದ್ದರಿಂದ ನಾನು ಸಹ ನಿನಗೆ ತೀರ್ಪು ನೀಡುವುದಿಲ್ಲ. ಈಗ ನೀನು ಹೋಗಬಹುದು, ಆದರೆ ಇನ್ನು ಮುಂದೆ ಪಾಪ ಮಾಡಬೇಡ” ಎಂದು ಹೇಳಿದನು.
IRVKN ಅದಕ್ಕೆ ಆಕೆಯು “ಕರ್ತನೇ, ಯಾರೂ ಶಿಕ್ಷೆ ವಿಧಿಸಲಿಲ್ಲ” ಎಂದಳು. ಯೇಸು ಆಕೆಗೆ “ನಾನೂ ಸಹ ನಿನ್ನನ್ನು ಶಿಕ್ಷೆ ವಿಧಿಸುವುದಿಲ್ಲ, ಹೋಗು, ಇನ್ನು ಮುಂದೆ ಪಾಪಮಾಡಬೇಡ” ಎಂದು ಹೇಳಿದನು. PS