Bible Versions
Bible Books

John 8:14 (NCV) New Century Version

Versions

KNV   ಯೇಸು ಪ್ರತ್ಯುತ್ತರವಾಗಿ ಅವರಿಗೆ--ನನ್ನ ವಿಷಯ ವಾಗಿ ನಾನು ಸಾಕ್ಷಿಕೊಟ್ಟಾಗ್ಯೂ ನನ್ನ ಸಾಕ್ಷಿ ನಿಜವೇ; ಯಾಕಂದರೆ ನಾನು ಎಲ್ಲಿಂದ ಬಂದೆನೋ ಮತ್ತು ಎಲ್ಲಿಗೆ ಹೋಗುತ್ತೇನೋ ನಾನು ಬಲ್ಲೆನು; ಆದರೆ ನಾನು ಎಲ್ಲಿಂದ ಬಂದೆನೋ ಇಲ್ಲವೆ ಎಲ್ಲಿಗೆ ಹೋಗುತ್ತೇನೋ ನೀವು ಹೇಳಲಾರಿರಿ.
ERVKN   ಯೇಸು, “ಹೌದು, ನಾನೇ ನನ್ನ ಬಗ್ಗೆ ಸಂಗತಿಗಳನ್ನು ಹೇಳುತ್ತಿದ್ದರೂ ಸಂಗತಿಗಳು ಜನರ ನಂಬಿಕೆಗೆ ಯೋಗ್ಯವಾಗಿವೆ. ಏಕೆಂದರೆ, ನಾನು ಎಲ್ಲಿಂದ ಬಂದೆನೆಂಬುದೂ ನಾನು ಎಲ್ಲಿಗೆ ಹೋಗುತ್ತೇನೆಂಬುದೂ ನನಗೆ ತಿಳಿದಿದೆ. ನಾನು ನಿಮ್ಮಂಥ ವ್ಯಕ್ತಿಯಲ್ಲ. ನಾನು ಎಲ್ಲಿಂದ ಬಂದೆನೆಂಬುದು ಮತ್ತು ಎಲ್ಲಿಗೆ ಹೋಗುತ್ತೇನೆಂಬುದು ನಿಮಗೆ ಗೊತ್ತಿಲ್ಲ.
IRVKN   ಯೇಸು ಅವರಿಗೆ “ನನ್ನ ವಿಷಯವಾಗಿ ನಾನು ಸಾಕ್ಷಿನೀಡಿದರೂ, ನನ್ನ ಸಾಕ್ಷಿ ಸತ್ಯವಾದದ್ದು. ನಾನು ಎಲ್ಲಿಂದ ಬಂದೆ ಮತ್ತು ಎಲ್ಲಿಗೆ ಹೋಗುತ್ತೇನೆ ಎಂದು ನನಗೆ ತಿಳಿದಿದೆ, ಆದರೆ ನಾನು ಎಲ್ಲಿಂದ ಬಂದೆನೋ ಇಲ್ಲವೆ ಎಲ್ಲಿಗೆ ಹೋಗುತ್ತೇನೋ ಎಂಬುದು ನಿಮಗೆ ತಿಳಿಯದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us